ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

ಕರ್ನಾಟಕ ಸರ್ಕಾರ

ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ
ಮಾನ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರು

ಶ್ರೀಮತಿ ಉಮಾ ಮಹಾದೇವನ್‌, ಭಾ.ಆ.ಸೇ
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 164 ಸಉಸೇ 2016, ಬೆಂಗಳೂರು, ದಿನಾಂಕ: 24-09-2016 ರನ್ವಯ ರಾಜ್ಯದ ಯುವಜನತೆಗೆ, ದುಡಿಯುವ ಕೈಗಳಿಗೆ ಉತ್ತಮ ಬೆಳವಣಿಗೆಗೆ ಹಾಗೂ ಅದರಲ್ಲೂ ಸಮಾಜದ ಅಂಚಿನಲ್ಲಿರುವ ಗುಂಪುಗಳ ಅಂತರ್ಗತ ಬೆಳವಣಿಗೆಯನ್ನು ವೃದ್ಧಿಸಲು ಎಲ್ಲಾ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಒಂದೇ ಸೂರಿನಡಿ ತಂದು 2016ರಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯನ್ನು ನೂತನವಾಗಿ ಸೃಜಿಸಲಾಗಿರುತ್ತದೆ.

Karnataka Government (Allocation of Business) Rules 1977ರ 2017 ತಿದ್ದುಪಡಿ ಅಧಿಸೂಚನೆ ಸಂಖ್ಯೆ: DPAR 04 ARB 2016, dated: 07-09-2017 ರನ್ವಯ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿದ್ದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿ ಕಾರ್ಯಕ್ರಮಗಳನ್ನು ನೀಡುವ ಎಲ್ಲಾ ಇಲಾಖೆ/ ಸಂಸ್ಥೆಗಳು ಈ ಇಲಾಖೆಗೆ ಹಂಚಿಕೆಯಾಗಿರುತ್ತವೆ.

ಮತ್ತಷ್ಟು ಓದಿ
×
ABOUT DULT ORGANISATIONAL STRUCTURE PROJECTS